Categories: ಮಂಗಳೂರು

ಬೆಳ್ತಂಗಡಿ: ಸಾಲಬಾಧೆ, ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ: ಚಾರ್ಮಾಡಿಯಲ್ಲಿ ಸಾಲಬಾಧೆಯಿಂದ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.

ಮೃತ ವ್ಯಕ್ತಿ ಕೆಮ್ಟಾಜೆ ನಿವಾಸಿ ಯಶೋಧರ (39) ಎಂದು ಗುರುತಿಸಲಾಗಿದೆ. ಈತನ ಸ್ವ ಸಹಾಯ ಸಂಘದಲ್ಲಿ ಹಾಗೂ ಬ್ಯಾಂಕಿನಲ್ಲಿ ಸಾಲ ಮಾಡಿಕೊಂಡಿದ್ದ ಹಾಗೂ ಅಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದ.

ಅ. 31ರಂದು ಮನೆಯ ಅಂಗಳದಲ್ಲಿ ಈತ ವಿಷ ಸೇವಿಸಿದ್ದು ಆತನ ಪತ್ನಿ ಹಾಗೂ ಸ್ಥಳೀಯರು ಸೇರಿ ಆತನ್ನು ಆಸ್ಪತ್ರೆಗೆ ದಾಖಲಿಸಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಶುಕ್ರವಾರ ಮೃತ ಪಟ್ಟಿದ್ದಾನೆ. ಘಟನೆಯ ಬಗ್ಗೆ ಆತನ ಪತ್ನಿ ‌ನೀಡಿರುವ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು

Ashika S

Recent Posts

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

9 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

8 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

8 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

8 hours ago