News Karnataka Kannada
Sunday, May 05 2024
ಮಂಗಳೂರು

ಬೆಳ್ತಂಗಡಿ: ಆತ್ಮಹತ್ಯೆಗೆ ಶರಣಾದ ನೆರಿಯ ಗ್ರಾಮದ ಗಂಡಿಬಾಗಿಲು ನಿವಾಸಿ ಡೋಮಿನಿಕ್

Five die in Thane hospital in a single day
Photo Credit : Pixabay

ಬೆಳ್ತಂಗಡಿ: ನೆರಿಯ ಗ್ರಾಮದ ಗಂಡಿಬಾಗಿಲು ನಿವಾಸಿ ಡೋಮಿನಿಕ್(50) ಮನೆಯ ಸಮೀಪವೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಸಂಭವಿಸಿದೆ.

ಕೃಷಿಕರಾಗಿದ್ದ ಇವರು ಒಂದಿಷ್ಟು ಸಾಲದ ಸಮಸ್ಯೆ ಎದುರಿಸುತ್ತಿದ್ದರು ಎನ್ನಲಾಗಿದೆ. ಬುಧವಾರ ಬೆಳಿಗ್ಗೆ ಮನೆಯ ಸಮೀಪವಿರುವ ರಬ್ಬರ್ ತೋಟದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ.

ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

 

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು