News Karnataka Kannada
Tuesday, May 07 2024
ಮಂಗಳೂರು

ಬೆಳ್ತಂಗಡಿ: ಇಂದು ಧರ್ಮಸ್ಥಳದಲ್ಲಿ ಪದವಿ ಪ್ರದಾನ ಸಮಾರಂಭ

Inauguration of administrative office of Federation of Bunts Associations at Mulki on April 5
Photo Credit : By Author

ಬೆಳ್ತಂಗಡಿ: ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಶನಿವಾರ ಬೆಳಿಗ್ಯೆ ಹತ್ತು ಗಂಟೆಗೆ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಪ್ರಶಾಂತ್ ಶೆಟ್ಟಿ ತಿಳಿಸಿದ್ದಾರೆ.

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಪದವಿ ಪ್ರದಾನ ಭಾಷಣ ಮಾಡುವರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಎಂ.ಕೆ. ರಮೇಶ್ ಶುಭಾಶಂಸನೆ ಮಾಡುವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು