ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಮಂಗಳವಾರ ಪ್ರಭು ಶ್ರೀರಾಮ ದೇವರ ಹೆಸರಿನಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಪ್ರಮಾಣವಚನ ಸ್ವೀಕರಿಸಿದರು.
ಹಲವು ದಂಪತಿಗಳಿಗೆ ಮಕ್ಕಳ್ಳಿಲ್ಲದ ಕೊರತೆ ಕಾಡುತ್ತಿವೆ. ಕೆಲವು ದಂಪತಿಗಳು ಹರಕೆ ಹೊರುತ್ತಾರೆ ಇನ್ನೂ ಕೆಲವರು ಐವಿಎಫ್ ನಂತಹ ಚಿಕಿತ್ಸೆ ಮೊರೆ…
ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡಿದೆ. ದೇಶಾದ್ಯಂತ ಇಂದು 93 ಲೋಕಸಭಾ ಸ್ಥಾನಗಳಿಗೆ…
ಬೆಳಿಗ್ಗೆ ಎದ್ದ ಬಳಿಕ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ ಹಣ್ಣಿನ ರಸಗಳನ್ನು ಸೇವಿಸಿದರೆ ಇದರಿಂದ ರಕ್ತದಲ್ಲಿರುವ ಸಕ್ಕರೆಯ ಮಟ್ಟ ಥಟ್ಟನೇ ಏರುವುದು,…
ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ.…
ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನವು ಇಂದು (ಮೇ 7) ನಡೆಯಲಿದೆ. ಕರ್ನಾಟದಲ್ಲಿ ಎರಡನೇ ಅಥವಾ ಕೊನೆಯ ಹಂತದ ಮತದಾನವೂ…
ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…