ಬೆಳ್ತಂಗಡಿ: 200- ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಜನತಾದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಮುಂಡಾಜೆ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿ. ಪ್ರಾ ಶಾಲೆಯ 74 ನೇ ಮತಗಟ್ಟೆಯಲ್ಲಿ ಪ್ರಥಮ ಮತದಾರನಾಗಿ ಪೂರ್ವಾಹ್ನ 7 ಕ್ಕೆ ತಮ್ಮ ಹಕ್ಕು ಚಲಾಯಿಸಿದರು.
ಬೆಳ್ತಂಗಡಿ: ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಅವರಿಂದ ಮತದಾನ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.