News Karnataka Kannada
Friday, May 03 2024
ಮಂಗಳೂರು

ಬೆಳ್ತಂಗಡಿ| ಒಂಟಿ ಸಲಗ ದಾಳಿ: ಅಡಿಕೆ,ಬಾಳೆ ಕೃಷಿಗೆ ಹಾನಿ

Lone tusker attack: Arecanut, banana crop damaged
Photo Credit :

ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಕುಕ್ಕಾಜೆ ಎಂಬಲ್ಲಿ ಎಂ.ಆರ್. ಜಾರ್ಜ್ ಹಾಗೂ ಎಂ. ವಿ. ಸೆಬಾಸ್ಟಿಯನ್ ಎಂಬವರ ಕೃಷಿತೋಟಗಳಿಗೆ ದಾಳಿ ನಡೆಸಿದ ಒಂಟಿ ಸಲಗ ಅಡಕೆ,ಬಾಳೆ ಕೃಷಿಗೆ ಹಾನಿ ಮಾಡಿದೆ.

ಕಳೆದ ಕೆಲವು ದಿನಗಳಿಂದ ಒಂಟಿ ಸಲಗ ಈ ಪ್ರದೇಶದ ಸಹಿತ ತೋಟತ್ತಾಡಿ ಗ್ರಾಮದ ಆಸು ಪಾಸು ತಿರುಗಾಡುತ್ತಿರುವ ಕರುಹುಗಳು ಕಂಡುಬಂದಿದ್ದು ಅರಣ್ಯ ಇಲಾಖೆ ಸಿಬ್ಬಂದಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು