ಬೆಳ್ತಂಗಡಿ: ಪೆರಾಡಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹಾಗೂ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರದ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್., ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷರಾದ ಶೇಖರ್ ಕುಕ್ಕೆಡಿ.ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರದ ರಾಜಶೇಖರ್ ಅಜ್ರಿ. ಹಿರಿಯರದ ರಾಜು ಪೂಜಾರಿ, ಅಭಿನಂದನ್ ಹರೀಶ್ ಕುಮಾರ್, ರೂಪಾಲತಾ. ಶಿಲ್ಪಾ ಕಾಶಿಪಟ್ಟ. ರವೀಂದ್ರ ಬಂತೋಟ್ಟು, ಸತೀಶ್ ಕಾಶಿಪಟ್ಟ, ಅಬ್ದುಲ್ ರೈಮಾನ್ ಕಾಂಗ್ರೆಸ್ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.
ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…
'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ…
ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…
ಜಿಲ್ಲೆಯ ಜನ ಸ್ವತಂತ್ರರಾಗಿ ಬದುಕಬೇಕಾದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…
ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.