Categories: ಮಂಗಳೂರು

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಎಮ್.ಎಸ್.ರಾಜು ನಿಧನ

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಕುತ್ಲೂರು ನಿವಾಸಿ ಎಮ್.ಎಸ್.ರಾಜು (72) ನ. 19 ರಂದು ಅಲ್ಪಕಾಲದ  ಸ್ವಗೃಹದಲ್ಲಿ ಅಸ್ವಾಸ್ಥ್ಯದಿಂದ  ನಿಧನರಾದರು.

ಮಂಡಲ ಪ್ರಧಾನರಾಗಿದ್ದ ಅವರು ನಾರಾವಿ ಭಾಗದಲ್ಲಿ ಸಂಘದ ಅನ್ಯಾನ್ಯ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘವನ್ನು ಕಟ್ಟಿ ಬೆಳೆಸಿದ್ದರು ಹಾಗೂ ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸಿದ ಹಿರಿಯ ಕಾರ್ಯಕರ್ತರಲ್ಲಿ ಒಬ್ಬರಾಗಿದ್ದರು. ಕೃಷಿ ಜೀವನವನ್ನು ನಡೆಸುತ್ತಿದ್ದ ಇವರು ಪತ್ನಿ, ಮೂವರು ಪುತ್ರರನ್ನು, ಓರ್ವ ಪುತ್ರಿಯನ್ನು ಅಗಲಿದ್ದಾರೆ.ಕೆಲ ತಿಂಗಳುಗಳ ಹಿಂದೆ ಗೃಹಸಚಿವ ಅರಗ ಜ್ಞಾನೇಂದ್ರ, ಶಾಸಕ ಹರೀಶ ಪೂಂಜ ಅವರು ರಾಜು ಅವರನ್ನು ಭೇಟಿ ಮಾಡಿ ಕ್ಷೇಮ ಸಮಾಚಾರವನ್ನು ವಿಚಾರಿಸಿದ್ದರು.

Sushma K

Recent Posts

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

25 seconds ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

13 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

29 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

37 mins ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

56 mins ago

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

1 hour ago