Categories: ಮಂಗಳೂರು

ಬೆಳ್ತಂಗಡಿ: ಶ್ರೀ ಗುರು ನಾರಾಯಣ ಸಂಘದ ವತಿಯಿಂದ ಹೆಗ್ಗಡೆಯವರಿಗೆ ಗೌರವ

ಬೆಳ್ತಂಗಡಿ : ಭಾರತೀಯ ಸಂಸತ್ತಿನ ಮೆಲ್ಮನೆಗೆ ನಾಮನಿರ್ದೇಶನ ಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಪದಾಧಿಕಾರಿಗಳು ಜು.16 ರಂದು ಭೇಟಿ ನೀಡಿ ಸಂಘದ ವತಿಯಿಂದ ಗೌರವಾರ್ಪಣೆ ಸಲ್ಲಿಸಿದರು.

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಉಪಾಧ್ಯಕ್ಷ ಶೇಖರ ಬಂಗೇರ ಹೇರಾಜೆ, ಪ್ರಧಾನ ಕಾರ್ಯದರ್ಶಿ ಜಯವಿಕ್ರಮ ಕಲ್ಲಾಪು,ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಜೀತಾ ವಿ. ಬಂಗೇರ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್, ನಿರ್ದೇಶಕರುಗಳಾದ ಸೂರ್ಯನಾರಾಯಣ ಡಿ. ಕೆ. ಪುರುಷೋತ್ತಮ ಡಿ.ಲಕ್ಷ್ಮಣ ಪೂಜಾರಿ, ಜಗದೀಶ್ ಡಿ. ಉಪಸ್ಥಿತರಿದ್ದರು.

Ashika S

Recent Posts

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

16 mins ago

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

41 mins ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

57 mins ago

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

1 hour ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

2 hours ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

3 hours ago