ಬೆಳ್ತಂಗಡಿ: ಚಿಕ್ಕಮಗಳೂರು ಮಲೆನಾಡು ಭಾಗದಲ್ಲಿ ಮುಂದುವರೆದ ಧಾರಾಕಾರ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆಯ ತಡೆ ಗೋಡೆ ಭಾನುವಾರ ಕುಸಿತಗೊಂಡಿದೆ.
ಇನ್ನಷ್ಟು ಕುಸಿತ ಉಂಟಾದರೆ ರಸ್ತೆಯ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ. ಚಾರ್ಮಾಡಿ ಘಾಟಿಯ ಬಿದ್ರುತಳ ಸಮೀಪ ತಡೆಗೋಡೆ ಮತ್ತು ಮಣ್ಣು ಕುಸಿತವಾಗಿದ್ದು ರಾಷ್ಟ್ರೀಯ ಹೆದ್ದಾರಿ ಇಲಾಖೆ ವತಿಯಿಂದ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.
ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…
ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್ನಲ್ಲಿರುವ ದೆಹಲಿ…
ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಂದ್ರ ಹಣಕಾಸು ಸಚಿವೆ…
ಈಜಲು ಹೋಗಿದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.
ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…
ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…