ಬೆಳ್ತಂಗಡಿ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಅವರ ಬೆಂಗಳೂರು ನಿವಾಸದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆಯವರು ಬುಧವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಈ ವೇಳೆ ಡಿ ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.