Categories: ಮಂಗಳೂರು

ಬೆಳ್ತಂಗಡಿ: ವಿಶ್ವ ಮಾನವ ದಿನಾಚರಣೆ

ಬೆಳ್ತಂಗಡಿ, ಡಿ.29: ಮನುಜ ಕುಲದಲ್ಲಿ ಜನಸಿದ ನಾವೆಲ್ಲರೂ ವಿಶ್ವಮಾನವರೆ ಜಾತಿಯ ಎಲ್ಲೆ ಮೀರಿ ಮಾನವೀಯತೆಯ ಗುಣದೊಂದಿಗೆ ಬಾಳಬೇಕೆಂದು ಕುವೆಂಪು ನೀಡಿರುವ ಸಂದೇಶ ಸಾರ್ವಕಾಲಿಕ ಎಂದು ತಹಶೀಲ್ದಾರ್ ಪೃಥ್ವಿ ಸಾನಿಕಮ್ ಹೇಳಿದರು.

ತಾಲೂಕು ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಡಿ.29 ರಂದು ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಹಮ್ಮಿಕೊಂಡ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮನುಷ್ಯ ಹುಟ್ಟಿದಂದಿನಿಂದ ವಿಶ್ವ ಮಾನವನಾಗಿಯೇ ಇರುತ್ತಾನೆ. ವಿಶ್ವದಲ್ಲಿ ಜನಸಿದಾತ ವಿಶ್ವ ಮಾನವನೇ, ಆದರೆ ಜನನದ ಅರ್ಥ ಮತ್ತು, ನಮ್ಮ ಕರ್ತವ್ಯವನ್ನು ಪೂರೈಸಿದಲ್ಲಿ ಪರಿಸರ ನಮಗೆ ನೀಡಿರುವ ಅವಕಾಶವನ್ನು ಬಳಸಿ ಪರಿಸರದ ಆರಾಧಕನಾಗಿರುವ ಮೂಲಕ ಮನುಜ ಕುಲದ ಆರ್ಥವನ್ನು ತಿಳಿಯಬೇಕಾಗಿದೆ ಎಂದು ಹೇಳಿದರು.

ಉಪತಹಶೀಲ್ದಾರ್ ರವಿ ಕುಮಾರ್ ಓನನ್ನ ಚೇತನ ಹಾಡು ಹಾಡಿದರು.

ಸರ್ವೇ ಇಲಾಖೆ ಅಧಿಕಾರಿ ರೇಣುಕಾ ನಾಯ್ಕ್ ಹಾಗೂ ಉಪತಹಶೀಲ್ದಾರ್, ಎಲ್ಲ ಇಲಾಖೆ ಸಿಬಂದಿ ಉಪಸ್ಥಿತರಿದ್ದರು. ಸಿಬಂದಿ ಹೇಮಾ ಕಾರ್ಯಕ್ರಮ ನಿರೂಪಿಸಿದರು.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

5 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago