News Karnataka Kannada
Wednesday, May 01 2024
ಮಂಗಳೂರು

ಮಂಗಳೂರು: ಹಾಲು, ಮೊಸರು ದರ ಏರಿಕೆ ಆದೇಶಕ್ಕೆ ಸಿಎಂ ಬೊಮ್ಮಾಯಿ ತಡೆ!

Belagavi: Siddaramaiah has revealed the truth: CM Bommai
Photo Credit : G Mohan

ಮಂಗಳೂರು: ಹಾಲು, ಮೊಸರು ದರ ಏರಿಕೆ ಆದೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಡೆ ಹಿಡಿದಿದ್ದಾರೆ.

ಹಾಲು ಮತ್ತು ಮೊಸರಿನ ದರವನ್ನು 3ರೂಗೆ ಏರಿಕೆ ಮಾಡಿದ್ದ ಕೆಎಂಎಫ್​ನ ಆದೇಶವನ್ನು ಬೊಮ್ಮಾಯಿ ತಡೆ ಹಿಡಿದಿದ್ದಾರೆ. ಬೆಲೆ ಏರಿಕೆ ಬಗ್ಗೆ ನ.20ರಂದು ನಡೆಯುವ ಸಭೆ ಬಳಿಕ ನಿರ್ಧಾರ ಮಾಡಲಾಗುತ್ತದೆ ಎಂದು ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ಹಾಲು, ಮೊಸರು ಎರಡೂ ಉತ್ಪನ್ನಗಳ ದರ ಹೆಚ್ಚಿಸಿ ಸೋಮವಾರ ಬೆಳಗ್ಗೆ ಆದೇಶಿಸಿದ್ದರು.

ಸೋಮವಾರ ಮಧ್ಯ ರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದೂ ಆದೇಶದಲ್ಲಿ ಉಲ್ಲೇಖವಿತ್ತು. ಹೀಗಾಗಿ ಮಂಗಳವಾರ ಮುಂಜಾನೆ ಹಾಲು, ಮೊಸರು, ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ ಇನ್ನಿತರ ಉತ್ಪನ್ನಗಳ ಖರೀದಿಗೆ ಹೆಚ್ಚಿನ ಹಣ ಹೊಂದಿಸಿಕೊಳ್ಳುವ ಪರಿಸ್ಥಿತಿ ಸೃಷ್ಟಿಯಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು