Categories: ಮಂಗಳೂರು

ಮಂಗಳೂರು: ಈದ್ಗಾ ಮೈದಾನದಲ್ಲಿ ಹಬ್ಬವನ್ನ ಆಚರಣೆ ಮಾಡಲು ಅವಕಾಶ ಕೊಡಿ ಎಂದ ರಾಜೇಶ್ ಪವಿತ್ರನ್

ಮಂಗಳೂರು:  ಚಾಮರಾಜಪೇಟೆ ವಿವಾದ ಹಿನ್ನೆಲೆ , ಸರಕಾರದ ಭೂಮಿಯೆಂದು ನ್ಯಾಯಾಲಯ ಆದೇಶ ಕೊಟ್ಟಿದೆ ಇದರ ನಿರ್ಣಯ ಸರಕಾರ ತೆಗೆದುಕೊಳ್ಳಬೇಕೆಂದು ನ್ಯಾಯಾಲಯ ಆದೇಶಿಸಿದೆ.

ಸರಕಾರ ಆ ಮೈದಾನದಲ್ಲಿ ಹಬ್ಬಕ್ಕೆ ಅವಕಾಶ ನೀಡಬೇಕೇ ಬೇಡವೇ ಎಂದು ಚಿಂತನೆಯಲ್ಲಿದೆ , ನೋವಿನ ಮಾತೇನೆಂದರೆ ಹಬ್ಬಕ್ಕೆ ಅವರ ಅನುಮತಿ ತೆಗೆದುಕೊಳ್ಳುವುದು ವಾಡಿಕೆಯಾಗಿದೆ.

ಹಬ್ಬಕ್ಕೆ ಶುಭಾಶಯ ನೀಡಲು ಅವಕಾಶ ನೀಡಲು ಈ ಸರಕಾರ ಬಿಡುತ್ತಿಲ್ಲ. ಬಹುಸಂಖ್ಯಾತ ಹಿಂದೂಗಳಿಗೆ ಈ ರೀತಿಯಾದ ಶಿಕ್ಷೆ ಕೊಡಬೇಡಿ ಅಲ್ಲದೆ ಆ ಮೈದಾನದಲ್ಲಿ ಹಬ್ಬವನ್ನ ಆಚರಣೆ ಮಾಡಲು ಅವಕಾಶ ಕೊಡಿ , ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಅವರು ಮಾಧ್ಯಮಕ್ಕೆ ಮಾಹಿತಿ ನೀಡಿದರು.

Sneha Gowda

Recent Posts

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

11 mins ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

25 mins ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

37 mins ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

2 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

2 hours ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

3 hours ago