News Karnataka Kannada
Wednesday, April 24 2024
Cricket
ಮಂಗಳೂರು

ಬಿಜಿಎಸ್ ಪ್ರಥಮ ದರ್ಜೆ ಕಾಲೇಜು: ಉಚಿತ ಶಿಕ್ಷಣಕ್ಕೆ ಪ್ರವೇಶ ಪತ್ರ ನೀಡಿದ ಶಾಸಕ ಡಾ. ಭರತ್ ಶೆಟ್ಟಿ

BGS First Grade College: MLA Dr. Bharath Shetty
Photo Credit : News Kannada

 ಮಂಗಳೂರು: ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ) ಬಿಜಿಎಸ್ ಪ್ರಥಮ ದರ್ಜೆ ಕಾಲೇಜಿಗೆ ಅರ್ಹ ಫಲಾನುಭವಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ದಾನಿಗಳ ಸಹಾಯಹಸ್ತದಿಂದ ಉಚಿತ ಶಿಕ್ಷಣಕ್ಕೆ ಪ್ರವೇಶ ಪತ್ರ ನೀಡುವ ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ಭರತ್ ಶೆಟ್ಟಿಯವರು ಭಾಗವಹಿಸಿ ಉತ್ತಮ ಸಾಧನೆ ಮಾಡಲು ಅಗತ್ಯ ಇರುವ ಶಿಕ್ಷಣದ ಮಹತ್ವದ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪರಮಪೂಜ್ಯ ಶ್ರೀ ಶ್ರೀ ಡಾ. ಧಮ೯ಪಾಲನಾಥ ಸ್ವಾಮೀಜಿ, ಸಿಎ ಶಾಂತರಾಮ್ ಶೆಟ್ಟಿ, ಮನಾಪ ಸದಸ್ಯೆ ಶ್ರೀಮತಿ ಸುಮ೦ಗಳ ರಾವ್, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರಮುಖರಾದ ಶ್ರೀಪಾದ ತ೦ತ್ರಿ, ಕಾಲೇಜು ಪ್ರಾಂಶುಪಾಲರಾದ ಡಾ. ಸುಬ್ರಹ್ಮಣ್ಯ ಸಿ ಹಾಗೂ ಗಣ್ಯರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು