News Karnataka Kannada
Friday, May 03 2024
ಮಂಗಳೂರು

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ತಿರಂಗ ಯಾತ್ರೆ

Bharatiya Janata Party (BJP) takes out Tiranga Yatra from Bantwal assembly constituency
Photo Credit : By Author

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತಿರಂಗ ಯಾತ್ರೆ ಬಿ.ಸಿ ರೋಡಿನ ಕೈಕಂಬ ಪೊಳಲಿ ದ್ವಾರದ ಬಳಿಯಿಂದ ಶ್ರೀ ರಕ್ತೇಶ್ವರಿ ದೇವಸ್ಥಾನದ ವರೆಗೆ ನಡೆಯಿತು.

ಈ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದಿರೆ, ಮಂಡಲದ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಮಾಜಿ ಬೂಡ ಅಧ್ಯಕ್ಷರಾದ ದೇವದಾಸ ಶೆಟ್ಟಿ. ಜಿಲ್ಲಾ ಪ್ರ.ಕಾರ್ಯದರ್ಶಿ ರಾಮದಾಸ ಬಂಟ್ವಾಳ, ಮಾಜಿ ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಮಾಧ್ಯಮ ಪ್ರಮುಖರಾದ ಸಂದೇಶ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು