Categories: ಮಂಗಳೂರು

ಬಿಜೆಪಿ ಕಾಪು ವಿಧಾನಸಭಾ ಕ್ಷೇತದ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ ಭಾರತೀಯ ಜನತಾ ಪಾರ್ಟಿಯ ಚುನಾವಣಾ ಕಾರ್ಯಾಲಯ ಕಾಪು ಇಲ್ಲಿ ನೆರವೇರಿತು.

ಬಳಿಕ ಸುದ್ದಿಗೋಷ್ಠಿಯಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಮಟ್ಟಾರ್ ರತ್ನಾಕರ ಹೆಗ್ಡೆಯವರು ಪ್ರಕಟಿಸಿದರು. ಪ್ರಕಟಣೆ ಬಳಿಕ ಮಾತನಾಡಿದ ಗುರ್ಮೆ ಸುರೇಶ್ ಶೆಟ್ಟಿ ಯವರು ಪ್ರಣಾಳಿಕೆಯಲ್ಲಿರುವ ಅಭಿವೃದ್ಧಿಗಳನ್ನು ನೆರವೇರಿಸುದಾಗಿ ಭರವಸೆ ಕೊಟ್ಟು, ನಾವೆಲ್ಲರೂ ಕಾಪು ಕ್ಷೇತ್ರವನ್ನು ರಾಜ್ಯದ ನಂಬರ್ 1 ಕ್ಷೇತ್ರವನ್ನಾಗಿ ಮಾಡೋಣ ಎಂದು ಹೇಳಿದರು.

ಈ ಸಂಧರ್ಭ ಕಾಪು ವಿಧಾನಸಭಾ ಶಾಸಕರಾದ  ಲಾಲಾಜಿ ಮೆಂಡನ್, ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ದೆಹಲಿ ಶಾಸಕರು ಹಾಗೂ ಚುನಾವಣಾ ಪ್ರವಾಸಿ ಪ್ರಭಾರಿ  ವಿಜೇಂದ್ರ ಗುಪ್ತ, ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಸುಲೋಚನಾ ಭಟ್ ಬಂಟ್ವಾಳ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಕ್ಷೇತ್ರ ಚುನಾವಣಾ ಪ್ರಣಾಳಿಕೆ ಸಮಿತಿ ಸದಸ್ಯರಾದ ಉಪೇಂದ್ರ ನಾಯಕ್, ಕೇಸರಿ ಯುವರಾಜ್, ಕಾಪು ಕ್ಷೇತ್ರ ಮಾಧ್ಯಮ ಸಂಯೋಜಕರಾದ ಕಿರಣ್ ಆಳ್ವ ಹಾಗೂ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರೆಲ್ಲರೂ ಉಪಸ್ಥಿತರಿದ್ದರು.

Gayathri SG

Recent Posts

ಕಿಡ್ನಾಪ್​ ಕೇಸ್ ನಲ್ಲಿ ಭವಾನಿ ರೇವಣ್ಣ ಹೆಸರು ಉಲ್ಲೇಖಿಸಿದ ಸಂತ್ರಸ್ತೆಯರು

ಅಶ್ಲೀಲ ವಿಡಿಯೋ ಹಾಗೂ ಕಿಡ್ನಾಪ್​ ಕೇಸ್​ಗೆ ಸಂಬಂಧಿಸಿದಂತೆ ಸಂತ್ರಸ್ತೆಯರು ಎಸ್​​ಐಟಿ ಬಳಿ  ಭವಾನಿ ರೇವಣ್ಣರ ಹೆಸರನ್ನು ಉಲ್ಲೇಖ ಮಾಡಿದ್ದಾರೆ ಎನ್ನುವ…

10 mins ago

ಅತ್ಯಾಚಾರ ಪ್ರಕರಣ: ರೇವಣ್ಣನ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಎಸ್‌ಐಟಿ ಅಧಿಕಾರಿಗಳು

ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಬಸವನಗುಡಿಯಲ್ಲಿರುವ ಎಚ್‌.ಡಿ.ರೇವಣ್ಣ ಅವರ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು…

17 mins ago

ರಾಯ್‌ಬರೇಲಿಗೆ ಬಘೇಲ್‌, ಅಮೇಠಿಗೆ ಅಶೋಕ್‌ ಗೆಹಲೋತ್‌ ವೀಕ್ಷಕರಾಗಿ ನೇಮಕ

ಉತ್ತರ ಪ್ರದೇಶದ ಪ್ರತಿಷ್ಠಿತ ಲೋಕಸಭಾ ಕೇತ್ರಗಳಾದ ರಾಯ್‌ಬರೇಲಿ ಮತ್ತು ಅಮೇಠಿಗೆ ಕಾಂಗ್ರೆಸ್‌ ಹೈಕಮಾಂಡ್‌ ವೀಕ್ಷಕರನ್ನು ನೇಮಕ ಮಾಡಿದೆ.

27 mins ago

ಬಿಲ್ಲವ Vs ಬಂಟ; ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಟ್ಟಿಂಗ್ ದಂಧೆ

ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಮತದಾನ ಈಗಾಲೇ ಪೂರ್ಣಗೊಂಡಿದೆ. ಇತ್ತ ಗೆಲುವಿನ ಲೆಕ್ಕಾಚಾರದಲ್ಲಿ ರಾಜಕೀಯ ಪಕ್ಷಗಳು ನಿರತವಾಗಿದೆ. ಮತ್ತೊಂದು ಕಡೆ ಐಪಿಎಲ್…

29 mins ago

ಸಿಟ್ಟಿನಲ್ಲಿ ಕಪಾಳ ಮೋಕ್ಷ: ವ್ಯಕ್ತಿ ಮೃತ್ಯು

ಗಲಾಟೆಯಲ್ಲಿ ವ್ಯಕ್ತಿಯೊಬ್ಬ ಸಿಟ್ಟಾಗಿ ಕಪಾಳಕ್ಕೆ ಹೊಡೆದಿದ್ದರಿಂದ ಮೃತಪಟ್ಟ ಘಟನೆ ಬೆಂಗಳೂರಿನ ಕಾಡುಗೋಡಿ ಠಾಣಾ ವ್ಯಾಪ್ತಿಯ ಬೆಳ್ತೂರು ಕಾಲೋನಿಯಲ್ಲಿ ನಡೆದಿದೆ.

35 mins ago

ಸರ್ಕಾರಿ ವಸತಿ ಗೃಹದಲ್ಲೇ ಭ್ರೂಣ ಹತ್ಯೆ: ನಾಲ್ಕು ಜನರ ಬಂಧನ

ಮಂಡ್ಯ ಜಿಲ್ಲೆಯ ಸರ್ಕಾರಿ ವಸತಿ ಗೃಹದಲ್ಲೇ ಭ್ರೂಣ ಹತ್ಯೆ ನಡೆಯುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾಹಿತಿ ತಿಳಿದು…

35 mins ago