News Karnataka Kannada
Monday, May 06 2024
ಮಂಗಳೂರು

ಮೂಡುಬಿದಿರೆ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ನಾಮಪತ್ರ ಸಲ್ಲಿಕೆ

Bjp's Moodbidri candidate Umanath Kotian files nomination papers
Photo Credit : News Kannada

ಮೂಡುಬಿದಿರೆ: ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಮಂಗಳವಾರ ಆಡಳಿತ ಸೌಧದಲ್ಲಿ ನಾಮಪತ್ರ ಸಲ್ಲಿಸಿದರು.

ಮೂಡುಬಿದಿರೆ ವೆಂಕಟರಮಣ ದೇವಸ್ಥಾನ, ಹನುಮಂತ ದೇವಸ್ಥಾನ ಬಳಿಯಿಂದ ಮೆರವಣಿಗೆ ಮೂಲಕ ಸಾಗಿ ಬಂದು ಬಳಿಕ ನಾಮಪತ್ರ ಸಲ್ಲಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಜಿಲ್ಲಾಧ್ಯಕ್ಷ ಸುದರ್ಶನ್, ಮುಖಂಡರಾದ ಈಶ್ವರ ಕಟೀಲ್,ಕಸ್ತೂರಿ ಪೂಂಜ,ಸುನಿಲ್ ಆಳ್ವ,ಮೇಘನಾಥ ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು.

ಕ್ಷೇತ್ರದಾದ್ಯಂತ ಬಿಜೆಪಿ ಬೆಂಬಲಿಗರು ಭಾಗವಹಿಸಿದ್ದು ಬರುವವರಿಗೆ ಬಸ್ ಗಳ ವ್ಯವಸ್ಥೆ ಮಾಡಲಾಗಿತ್ತು. ಬೆಳಿಗ್ಗೆಯಿಂದಲೇ ಪೇಟೆ ತುಂಬಾ ಜನ ಜಮಾಯಿಸಿದ್ದು ವಾಹನಗಳಿಗೆ ಪರ್ಯಾಯ ರಸ್ತೆ ಸಂಪರ್ಕ ಕಲ್ಪಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು