News Karnataka Kannada
Sunday, April 28 2024
ಮಂಗಳೂರು

ವಾಮಂಜೂರಿನ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ರಕ್ತದಾನ ಶಿಬಿರ

Blood donation camp at St. Joseph's Engineering College, Vamanjoor
Photo Credit : News Kannada

ಮಂಗಳೂರು: ವಾಮಂಜೂರಿನ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಜೂನ್‌ 13ರಂದು ರಕ್ತದಾನ ಶಿಬಿರ ನಡೆಯಲಿದೆ.

ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಅಲುಮಿನಿ ಹಾಗೂ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಫೌಂಡೇಶನ್ ಸಹಯೋಗದಲ್ಲಿ ನ್ಯೂಸ್ ಕರ್ನಾಟಕ, ರೋಟರಿ ಕ್ಲಬ್ ಮಂಗಳೂರು ಸಿಟಿ, ರೆಡ್‌ ಕ್ರಾಸ್, ಲಯನ್ಸ್ ಮತ್ತು ಲಿಯೋ ಕ್ಲಬ್ ಕೊಡಿಬೈಲ್ ಸಹಯೋಗವಿದೆ.

ಶಿಬಿರವು  ಜೂನ್ 13 ರಂದು ಬೆಳಿಗ್ಗೆ 9ಗಂಟೆಗೆ ಬೆಥಾನಿಯಾ ಹಾಲ್ ನಲ್ಲಿ ನಡೆಯಲಿದೆ. ಈ ಶಿಬಿರದಲ್ಲಿ ಆರೋಗ್ಯವಂತ ರಕ್ತ ದಾನಿಗಳು ರಕ್ತದಾನ ಮಾಡಲು 99647 45863/ 7676218092 ಈ ಸಂಖ್ಯೆಗೆ ಕರೆ ಮಾಡಿ  ಹೆಸರು  ನೋಂದಾಯಿಸಿಕೊಳ್ಳಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು