News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಅ.9ರಂದು ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಕ್ರೀಡಾ ಕೂಟ

Cricket
Photo Credit : By Author

ಮಂಗಳೂರು: ದ.ಕ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ವತಿಯಿಂದ ಅ.9ರಂದು ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಕ್ರೀಡಾ ಕೂಟ ನಗರದ ಸಂತ ಅಲೋಶಿ ಯಸ್ ಕಾಲೇಜು ಕ್ರೀಡಾಂಗಣ ದಲ್ಲಿ ನಡೆಯಲಿದೆ.

ದ.ಕ.ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತು ದ.ಕ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘ, ಮಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಅ.9ರಂದು ಬೆ.10ರಿಂದ ಸಂಜೆ 5ರವರೆಗೆ ಕಾಲೇಜು ಸೆಂಟಿನರಿ ಕ್ರೀಡಾಂಗಣದಲ್ಲಿ ನಡೆಯುವ ಕ್ರೀಡಾ ಕೂಟವನ್ನು ದ‌.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಉದ್ಘಾಟಿಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು