News Karnataka Kannada
Sunday, April 28 2024
ಮಂಗಳೂರು

ದ.ಕ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಆಸ್ತಿ ವಿವರ ಹೀಗಿದೆ

Brijesh
Photo Credit : NewsKarnataka

ಮಂಗಳೂರು: ದ.ಕ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟಾ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಅವಿವಾಹಿತರಾಗಿರೋ 42 ವರ್ಷ ಪ್ರಾಯದ ಬ್ರಿಜೇಶ್ ಚೌಟ ನಾಮಪತ್ರದ ಅಫಿದವಿತ್ ನಲ್ಲಿ ಲಕ್ಷಾಧಿಪತಿ ಎಂದು ಘೋಷಿಸಿಕೊಂಡಿದ್ದಾರೆ. ಎಪ್ರಿಲ್ 4ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ಸಾಂಕೇತಿಕ ನಾಮಪತ್ರದಲ್ಲಿ ಆಸ್ತಿ ವಿವರ ಘೋಷಿಸಿರುವ ಚೌಟ ಅವರು, ಸ್ಥಿರ ಮತ್ತು ಚರಾಸ್ತಿ ಒಟ್ಟು ಮೊತ್ತ 70,81,365 ಲಕ್ಷ ರೂಪಾಯಿ ಆಗಿದ್ದು ಸ್ಥಿರ ಆಸ್ತಿಯ ಒಟ್ಟು ಮೊತ್ತ 27,31,365 ಲಕ್ಷ ರೂ.ಆಗಿದೆ. ಚರಾಸ್ತಿಯ ಒಟ್ಟು ಮೊತ್ತ 43,50,000 ಲಕ್ಷ ರೂ. ಇದೆ.

ಚೌಟಾಗೆ ಒಟ್ಟು 9,62,010 ರೂ. ಗಳ ಇನ್ನೋವಾ ಕಾರಿಗಾಗಿ ಸಾಲ ಇರುವುದಾಗಿ ತಿಳಿಸಿದ್ದಾರೆ. ಇನ್ನು ಬಿಎಸ್ಸಿ ಶಿಕ್ಷಣದ ಜೊತೆಗೆ ಐಐಎಂ ಇಂದೋರ್ ನಲ್ಲಿ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಡಿಫೆನ್ಸ್ ಆಫಿಸರ್ ಸರ್ಟಿಫಿಕೇಟ್ ಕೋರ್ಸ್ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು