ಮಂಗಳೂರು

ನಾಳೆ ಮಂಗಳೂರಿಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾ.16ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ನಾಳೆ ಬೆಳಗ್ಗೆ 10.30ಕ್ಕೆ ನಗರ ಮೇರಿಹಿಲ್‌ ಹೆಲಿಪ್ಯಾಡ್‌ಗೆ ಬಂದಿಳಿಯುವ ಅವರು ಕರಾವಳಿ ಉತ್ಸವ ಮೈದಾನದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Ashika S

Recent Posts

ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ  ಸಮೀಪದ  ಕಾಲೇಜಿನ ಐದನೇ ಮಹಡಿಯಿಂದ ವಿದ್ಯಾರ್ಥಿಯೊಬ್ಬ‌  ಜಿಗಿದು ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ  ನಡೆದಿದೆ.

5 mins ago

ಕೊಲೆಯಾದ ಅಂಜಲಿ ಮನೆಗೆ ಶಾಸಕ ಮಹೇಶ್ ಟೆಂಗಿನಕಾಯಿ ಭೇಟಿ

ಕೊಲೆಯಾದ ಯುವತಿ ಅಂಜಲಿ ಮನೆಗೆ ಶಾಸಕ ಮಹೇಶ್ ಟೆಂಗಿನಕಾಯಿ ಭೇಟಿ ನೀಡಿದ್ದಾರೆ. ಇದೇ ವೇಳೆ ಇತ್ತೀಚೆಗೆ ಕೊಲೆಯಾದ ನೇಹಾ ಹಿರೇಮಠ…

20 mins ago

ಡೆಂಗ್ಯೂ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಿ: ವೆಂಕಟ್ ರಾಜಾ

ಜಿಲ್ಲೆಯಲ್ಲಿ ಡೆಂಗ್ಯೂ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ.

53 mins ago

ಬಿಜೆಪಿ ಧರ್ಮದ ಹೆಸರಿನಲ್ಲಿ ಜನರನ್ನು ವಂಚಿಸಿ ಅಧಿಕಾರಕ್ಕೆ ಬರುವ ಪ್ಲಾನ್‌ : ಪ್ರಿಯಾಂಕಾ ಗಾಂಧಿ

ಧರ್ಮದ ಹೆಸರಿನಲ್ಲಿ ಜನರನ್ನು ವಂಚಿಸಿ ಮತ್ತೆ ಅಧಿಕಾರಕ್ಕೆ ಬರಬಹುದು ಎಂದು ಬಿಜೆಪಿ ನಾಯಕರು ನಂಬಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ…

58 mins ago

ಲೈಂಗಿಕ ದೌರ್ಜನ್ಯ ಕೇಸ್: ಪ್ರಜ್ವಲ್ ರೇವಣ್ಣ ಇಂದು ರಾತ್ರಿ ವಾಪಸ್?

ಸಂಸದ ಪ್ರಜ್ಬಲ್‌ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕಳೆದ 19 ದಿನಗಳಿಂದ ವಿದೇಶಕ್ಕೆ ಪರಾರಿಯಾಗಿದ್ದು, ಇಂದು ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ…

1 hour ago

ಡ್ರಾಪ್ ನೆಪದಲ್ಲಿ ಅತ್ಯಾಚಾರ, ದೂರು ನೀಡಿದರೂ ಕ್ರಮ ಕೈಗೊಳ್ಳದ ಪೊಲೀಸರು

ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ ಆರೋಪಿಯನ್ನು ಬಂಧಿಸುವಲ್ಲಿ ಹಳೇಬೀಡು ಠಾಣೆ ಪೊಲೀಸರು ನಿರ್ಲಕ್ಷ್ಯವಹಿಸಿದ್ದಾರೆ ಎಂದು…

1 hour ago