ಮಂಗಳೂರು, ಮಾ.16(ಕ.ವಾ): ಇಲ್ಲಿನ ಕರಾವಳಿ ಉತ್ಸವ ಮೈದಾನದಲ್ಲಿ ಮಾ16ರ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವರದ ಕೋಟ ಶ್ರೀನಿವಾಸ್ ಪೂಜಾರಿ, ಸಹಕಾರ ಸಚಿವರಾದ ಸೋಮಶೇಖರ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಸಂಜೀವ ಮಠಂದೂರು, ಉಮನಾಥ್ ಕೋಟ್ಯಾನ್,ರಾಜೇಶ್ ನಾಯಕ್, ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಮೇಯರ್ ಜಯಾನಂದ ಅಂಚನ್ ಸೇರಿದಂತೆ ಜನಪ್ರತಿನಿಧಿಗಳು ವೇದಿಕೆಯಲ್ಲಿದ್ದರು.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…