News Karnataka Kannada
Monday, May 06 2024
ಮಂಗಳೂರು

ಇಂದು ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲಿರುವ ಸಿಎಂ

We have nothing to do with Chaitra Kundapur case: Bommai
Photo Credit : News Kannada

ಧರ್ಮಸ್ಥಳ: ಇಂದು ಧರ್ಮಸ್ಥಳ ಹಾಗೂ ಸುಬ್ರಹ್ಮಣ್ಯಕ್ಕೆ ಸಿ.ಎಂ. ಬಸವರಾಜ್ ಬೊಮ್ಮಾಯಿ ಅವರು ತುರ್ತು ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಮೊದಲು ಧರ್ಮಸ್ಥಳಕ್ಕೆ ಆಗಮಿಸಿ ಬಳಿಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ತರಳಿ ಅಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿವೆ. ಚುನಾವಣೆಗೆ ಸಿದ್ದತೆಗಳು ನಡಿತಿದೆ.ಈಗಾಗ್ಲೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಆಗಿದೆ. ಈ ಹಿನ್ನಲೆಯಲ್ಲಿ ಸಿ.ಎಂ.ಅವರು ವೈಯಕ್ತಿವಾಗಿ ದೇಗುಲಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮಧ್ಯಾಹ್ನ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಲಿದ್ದಾರೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು