Categories: ಮಂಗಳೂರು

ಕರಾವಳಿಗೆ ಎಲ್ಲೋ ಅಲರ್ಟ್‌, ಏ.18ರವರೆಗೆ ಮಳೆ ನಿರೀಕ್ಷೆ

ಮಂಗಳೂರು: ಮುಂದಿನ ನಾಲ್ಕೈದು ದಿನಗಳಲ್ಲಿ ಕರಾವಳಿಯ ವಿವಿಧ ಪ್ರದೇಶಗಳಲ್ಲಿ ಸಿಡಿಲು, ಗಾಳಿ ಸಹಿತ ಉತ್ತಮ ಮಳೆಯಾಗಲಿದ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏ.15ರಿಂದ 18ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಈ ನಿಟ್ಟಿನಲ್ಲಿ ಕರಾವಳಿ ಬಾಗದಲ್ಲಿ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಮಂಗಳೂರಿನಲ್ಲಿ ಶುಕ್ರವಾರ ಗರಿಷ್ಠ 33 .9 ಡಿಗ್ರಿ ಸೆಲ್ಸಿಯಸ್‌ ಉಷ್ಠಾಂಶ ದಾಖಲಾಗಿದ್ದು, ಕನಿಷ್ಠ 26.1 ಡಿಗ್ರಿ ಸೆಲ್ಸಿಯಸ್‌ ಉಷ್ಠಾಂಶ ದಾಖಲಾಗಿದೆ.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago