News Karnataka Kannada
Monday, April 29 2024
ಮಂಗಳೂರು

ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ: ಬಿ. ರಮಾನಾಥ ರೈ

Congress is sure to come to power: B. Ramanath Rai
Photo Credit : News Kannada

ಬಂಟ್ವಾಳ : ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಹೀಗಾಗಿ ಕಾಂಗ್ರೆಸ್ ಈಗಾಗಲೇ ಘೋಷಣೆ ಮಾಡಿರುವ ಗ್ಯಾರಂಟಿ ಕೊಡುಗೆಗಳು ಜನತೆಗೆ ಲಭಿಸುವುದು ನಿಶ್ಚಿತ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಭರವಸೆ ನೀಡಿದರು.

ಬಡಗಕಜೆಕಾರು ಗ್ರಾಮದ ಪಾಂಡವರಕಲ್ಲು ಜಂಕ್ಷನ್ ನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಕೆ.ಪಿ.ಸಿ.ಸಿ. ಸದಸ್ಯ ಪಿಯೂಸ್ ರೋಡ್ರಿಗಸ್, ಜಿ. ಪಂ. ಮಾಜಿ ಸದಸ್ಯ ಪದ್ಮಶೇಖರ್ ಜೈನ್, ಪಕ್ಷದ ಪ್ರಮುಖರುಗಳಾದ ಸುಧಾಕರ್ ಶೆಣೈ, ಮಾಯಿಲಪ್ಪ ಸಾಲ್ಯಾನ್, ಪಿ. ಎ. ರಹೀಮ್, ಮೋನಪ್ಪ ಪೂಜಾರಿ, ಸಂಪತ್ ಕುಮಾರ್ ಶೆಟ್ಟಿ, ಜಾನ್, ಅಸ್ಲಾಂ ಆಜೀಜ್, ರಕ್ಷಿತಾ, ಡೀಕಯ್ಯ ಬಂಗೇರ, ಜಯ ಬಂಗೇರ, ಸದಾಶಿವ ಬಂಗೇರ, ವಸಂತ ಮಿತ್ತೊಟ್ಟು, ರಾಮಚಂದ್ರ ಪೂಜಾರಿ, ಬಾಬು ಪೂಜಾರಿ, ಅಬ್ದುಲ್ಲಾ, ಪುಷ್ಪಲತಾ ಮೋಹನ್, ಸದಾನಂದ ಶೆಟ್ಟಿ, ಬಾಲಕೃಷ್ಣ ಅಂಚನ್, ಆನಂದ ಪೂಜಾರಿ ಕರ್ಲ, ವಿಠಲ ಕರ್ಲ ಉಮೇಶ್ ಬೋಳಂತ್ತೂರು, ಬಾಲಕೃಷ್ಣ ಪ್ರಭು, ಪದ್ಮನಾಭ ಸಾಮಂತ್,ವಿಕ್ಟರ್ ದೈಕಿನಕಟ್ಟೆ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು