Categories: ಮಂಗಳೂರು

‘ಅನ್ನಭಾಗ್ಯ’ ಯೋಜನೆಗೆ ಕೇಂದ್ರದ ಅಸಹಕಾರ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು: ಅಕ್ಕಿ ಪೂರೈಕೆ ಮಾಡಲು ನಿರಾಕರಿಸಿ ಕೇಂದ್ರ ಬಿಜೆಪಿ ಸರ್ಕಾರ ಬಡವರಿಗೆ ದ್ರೋಹ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮಂಗಳೂರು ನಗರದ ಕ್ಲಾಕ್ ಟಾವರ್ ಸರ್ಕಲ್‌ನಲ್ಲಿ ಊಟದ ತಟ್ಟೆಗಳನ್ನು ಹಿಡಿದುಕೊಂಡು ತಟ್ಟೆ ಬಡಿಯುತ್ತಾ ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು,  ಈ ಹಿಂದೆ ನಾನು ಅಧಿಕಾರದಲ್ಲಿದ್ದಾಗ ಮಕ್ಕಳಿಗೆ ಕೊಡುವ ಅನ್ನ ನಿಲ್ಲಿಸಿದ್ದೇನೆಂದು ಬಿಜೆಪಿ ಯವರು ಪ್ರತಿಭಟಿಸಿದ್ದರು, ನನ್ನ ವಿರುದ್ಧ ಅನ್ನದ ಬಟ್ಟಲು ತಟ್ಟಿ ಪ್ರತಿಭಟಿಸಿದ್ರು, ಅಂದು ನಾವು ಮಕ್ಕಳಿಗೆ ಕೊಡುವ ಅನ್ನವನ್ನ ನಿಲ್ಲಿಸಿರಲಿಲ್ಲ. ದೇವಸ್ಥಾನದ ಹಣ ದುರುಪಯೋಗ ಆಗಬಾರದೆಂದು ತಡೆದಿದ್ವಿ. ನಾನು ಕೊಲ್ಲೂರು ದೇವಸ್ಥಾನದಿಂದ ಬರುತ್ತಿದ್ದ ಒಂದು ಹಿಡಿ ಅಕ್ಕಿಯನ್ನ ನಿಲ್ಲಿಸಿರಲಿಲ್ಲ. ಆದರೂ ನನ್ನ ವಿರುದ್ಧ ಪ್ರತಿಭಟನೆ ಮಾಡಿದ್ರು. ಈಗ ನಮ್ಮ ಸರಕಾರದ ಅನ್ನ ಭಾಗ್ಯ ಯೋಜನೆಗೆ ವಿರೋಧ ಮಾಡಲಾಗಿದೆ, ಕೇಂದ್ರ ಸರಕಾರ ಈ ಯೋಜನೆಯನ್ನ ತಡೆದು ಬಡವರಿಗೆ ದ್ರೋಹ ಮಾಡುತ್ತಿದೆ, ನಮಗೆ 2 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬೇಕಾಗಿದೆ,

ನಮ್ಮ ಸರಕಾರವನ್ನ ಇಕ್ಕಟ್ಟಿಗೆ ಸಿಲುಕಿಸಬೇಕೆಂದೆ ಈ ರೀತಿ ಮಾಡಲಾಗಿದೆ, ಯಡಿಯೂರಪ್ಪ ನೇತೃತ್ವದ ಸತಕಾರ ಶಾಲಾ ಮಕ್ಕಳಿಗೆ‌ ಸೈಕಲ್‌ ನೀಡಿತ್ತು ಅದರೆ ಒಂದು ವರ್ಷದಲ್ಲಿ ಸೈಕಲ್ ಮೂಲೆ ಸೇರಿತ್ತು, ಬಿಜೆಪಿ ಸರಕಾರ‌ ಮಕ್ಕಳಿಗೆ ನೀಡಿದ್ದು ಪೊಟ್ಟು ಸೈಕಲ್, ಬಿಜೆಪಿ ನಾಯಕರು ನೀಡಿದ್ದ ಭರವಸೆಯನ್ನು ಈ ವರೆಗೆ ಈಡೆರಿಸಲು ಸಾದ್ಯವಾಗಿಲ್ಲ, ಹೋರ ದೇಶದಲ್ಲಿರುವ ಕಪ್ಪು ಹಣವನ್ನು ಈ ವರೆಗೂ ತರಲು ಇವರಿಗೆ ಸಾಧಯವಾಗಿಲ್ಲ, ಈ ಬಿಜೆಪಿ ನಾಯಕರು ಆತ್ಮಹತ್ಯೆ ಮಡಿಕೊಳ್ಳ ಬೇಕು, ಬಿಜೆಪಿ ನಾಯಕರಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ ಎಂದು ಮಾಜಿ ಸಚಿವ ರಮಾನಾಥ್ ರೈ ವಾಗ್ದಾಳಿ ನಡೆಸಿದರು.

Ashitha S

Recent Posts

ಮೊಬೈಲ್‌ಗಾಗಿ ತಮ್ಮನನ್ನೆ ಕೊಂದ ಪಾಪಿ ಅಣ್ಣ

ಆನೇಕಲ್ ತಾಲ್ಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದ್ದ 15 ವರ್ಷದ ಬಾಲಕನ ಕೊಲೆ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮೃತ ಬಾಲಕ…

8 mins ago

ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್​ನಿಂದ ಹೊರಬರುತ್ತೇನೆ: ಕಂಗನಾ ರಣಾವತ್

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜಕೀಯದ ಮೊದಲ ಇನ್ನಿಂಗ್ಸ್​ ಆರಂಭಿಸಿದ ಕಂಗನಾ ರಣಾವತ್ ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ…

10 mins ago

ವೀಕ್ಷಕರ ಗಮನ ಸೆಳೆದ ನಾಣ್ಯ ಮತ್ತು ನೋಟುಗಳ ಪ್ರದರ್ಶನ

ನಗರದ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಪುರಾತತ್ವ ಸಂಗ್ರಹಾಲಯಗಳು ಮತ್ತು  ಪರಂಪರೆ ಇಲಾಖೆಯಲ್ಲಿ  ಆಯೋಜಿಸಿರುವ ಅಪೂರ್ವ ನಾಣ್ಯ ಮತ್ತು ನೋಟುಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು.

34 mins ago

ಬೀದಿಗಳಲ್ಲಿ ಹಸುಗಳ ಕಾದಾಟ: ಬಾಲಕಿಯರ ಮೇಲೆ ಬಿದ್ದ ಹಸು, ವಿಡಿಯೋ ವೈರಲ್

ಸಿಸಿಟಿವಿಯಲ್ಲಿ ಆಘಾತಕಾರಿ ಘಟನೆಯೊಂದು ಸೆರೆಯಾಗಿದ್ದು ಬೀದಿಯಲ್ಲಿ ಬಾಲಕಿಯರ ಗುಂಪಿನ ಮೇಲೆ ಎರಡು ಹಸುಗಳು ಬಿದ್ದು ಉರುಳಾಡುವುದು ವೀಕ್ಷಕರನ್ನು ಬೆಚ್ಚಿ ಬೀಳಿಸಿದೆ,…

35 mins ago

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

58 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

1 hour ago