News Karnataka Kannada
Monday, April 29 2024
ಮಂಗಳೂರು

ಪುತ್ತೂರು ಪೇಟೆಯಲ್ಲಿ ಸಾಗಿದ ಕಾಂಗ್ರೆಸ್ ರೋಡ್ ಶೋ

Congress roadshow in Puttur
Photo Credit : News Kannada

ಪುತ್ತೂರು: ನಟಿ ರಮ್ಯಾ ಅನುಪಸ್ಥಿತಿಯಲ್ಲಿ ಕಾಂಗ್ರೆಸ್ ರೋಡ್ ಶೋ ಬೊಳುವಾರಿನಿಂದ ದರ್ಬೆ ವೃತ್ತದವರೆಗೆ ಸೋಮವಾರ ಸಂಜೆ ನಡೆಯಿತು.

ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರ ರೋಡ್ ಶೋ ನಡೆದ ಸ್ವಲ್ಪ ಹೊತ್ತಿನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ರೋಡ್ ಶೋ ನಡೆಯಿತು. ಚಿತ್ರನಟಿ ರಮ್ಯಾ ಆಗಮಿಸುತ್ತಾರೆ ಎಂದು ಹೇಳಲಾಗಿತ್ತಾದರೂ, ಅವರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು.

ಕಲ್ಲಡ್ಕ ಗೊಂಬೆ ಬಳಗ, ಕೋಲು ನಡಿಗೆಯ ಜೊತೆ ಕಾಂಗ್ರೆಸ್ ಕಾರ್ಯಕರ್ತರು ಹೆಜ್ಜೆ ಹಾಕಿದರೆ, ಹಿಂಬದಿಯಲ್ಲಿ ಅಶೋಕ್ ಕುಮಾರ್ ರೈ, ಶಕುಂತಳಾ ಶೆಟ್ಟಿ, ಹೇಮನಾಥ ಶೆಟ್ಟಿ ಮೊದಲಾದವರು ತೆರೆದ ವಾಹನದಲ್ಲಿ ಸಾಗಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು