Categories: ಮಂಗಳೂರು

ಗುರುಪುರ ಮಠದ ಬಳಿಯ ಎಸ್‌ಸಿ-ಎಸ್‌ಟಿ ಕಾಲೊನಿಯಲ್ಲಿ ಸಭಾಭವನ ನಿರ್ಮಾಣಕ್ಕೆ ಗುದ್ದಲಿಪೂಜೆ

ಗುರುಪುರ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್ ಮತ್ತು ಗುರುಪುರ ಗ್ರಾಮ ಪಂಚಾಯತ್ 2017-18ನೇ ಸಾಲಿನ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಅನುದಾನದಡಿ ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಮಠದ ಬಳಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಂಟಿ ಕಾಲೊನಿಯಲ್ಲಿ ನೂತನ `ಸಭಾಭವನ’ ನಿರ್ಮಾಣಕ್ಕೆ ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಅವರು ಗುದ್ದಲಿಪೂಜೆ ನೆರವೇರಿಸಿದರು.

ಮಾಧ್ಯಮದೊಂದಿಗೆ ಶಾಸಕರು ಮಾತನಾಡಿ, ಇದು 12 ಲಕ್ಷ ರೂ ಅನುದಾನದ ಕಾಮಗಾರಿಯಾಗಿದ್ದು, ಸಭಾಭವನ ರಚನೆಗೆ ಅಗತ್ಯವಿರುವ ಉಳಿಕೆ ಅನುದಾನ ಒದಗಿಸಲು ಪ್ರಯತ್ನಿಸಲಾಗುವುದು ಎಂದು ಕಾಲೊನಿ ಮಂದಿಗೆ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು, ಪಂಚಾಯತ್ ಅಧಿಕಾರಿಗಳು, ಸ್ಥಳೀಯ ಭಾಗದ ಪಕ್ಷದ ಪ್ರಮುಖರು, ನಾಗರಿಕರು ಉಪಸ್ಥಿತರಿದ್ದರು.

Gayathri SG

Recent Posts

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

20 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

38 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

52 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

1 hour ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

1 hour ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

2 hours ago