ಮಂಗಳೂರು

ಗೋ ವಧೆಗೆ ಅವಕಾಶ ನೀಡಬಾರದು: ವಜ್ರದೇಹಿ ಸ್ವಾಮೀಜಿ ಹೇಳಿಕೆ

ಮಂಗಳೂರು: ಗೋ ವಧೆಗೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು ಎಂದು ವಜ್ರದೇಹಿ ಮಠದ ರಾಜಶೇಖರನಂದ ಸ್ವಾಮಿಜಿ ಹೇಳಿಕೆ ನೀಡಿದ್ದಾರೆ.

ಎಮ್ಮೆ ಕಡಿಯಬಹುದಾದರೆ ಪಶು ವಧೆ ಯಾಕೆ ಮಾಡಬಾರದು ಎಂಬ ಪಶುಸಂಗೋಪನಾ ಸಚಿವ ವೆಂಕಟೇಶ್‌ ಅವರ ಹೇಳಿಕೆಯನ್ನು ಹಿಂದು ಸಮಾಜ ಒಗ್ಗಟ್ಟಾಗಿ ಖಂಡಿಸುತ್ತದೆ. ಸರ್ಕಾರ ಈ ಆಲೋಚನೆಯನ್ನು ಬಿಡಲಿ. ಅದೇ ರೀತಿ ಆ್ಯಂಟಿ ಕಮ್ಯುನಲ್ ವಿಂಗ್ ರಚನೆ ಬಗ್ಗೆ ಗೃಹ ಸಚಿವರ ಹೇಳಿಕೆ ಸ್ವಾಗತಾರ್ಹ ಎಂದರು. ಇಲ್ಲಿ ನಡಿಯುವ ಲವ್‌ ಜಿಹಾದ್ ಬಗ್ಗೆ ಜಾಗೃತಿಯಾಗಲಿ ಎಂದರು.

Umesha HS

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಘೋಷಣೆ: ಸಿಎಂಗೆ ಕೆಯುಡಬ್ಲ್ಯುಜೆ ವತಿಯಿಂದ ಅಭಿನಂದನೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…

19 seconds ago

ರಾಹುಲ್ ಗಾಂಧಿಗೆ 1000 ರೂ. ದಂಡ ವಿಧಿಸಿದ ಜಾರ್ಖಂಡ್ ಹೈಕೋರ್ಟ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…

3 mins ago

ಮಂಗಳೂರು: ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಆಚರಣೆ

“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…

7 mins ago

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…

16 mins ago

ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಿ ಮಲಿವಾಲ್ ಜಗಳದ ವಿಡಿಯೋ ತುಣುಕು ವೈರಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದೆಹಲಿ…

27 mins ago

ಕೇಜ್ರಿವಾಲ್‌ ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಜೊತೆ ತಿರುಗಾಟ: ನಿರ್ಮಲಾ ಸೀತಾರಾಮನ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ…

28 mins ago