Categories: ಮಂಗಳೂರು

ಮಂಗಳೂರು ಏರ್ಪೋರ್ಟ್ ನಲ್ಲಿ ಭಾರೀ ಪ್ರಮಾಣದ ಚಿನ್ನ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

14.50 ಲಕ್ಷ ಮೌಲ್ಯದ 242 ಗ್ರಾಂ ಚಿನ್ನದ ಪುಡಿಯನ್ನು ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ದುಬೈನಿಂದ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಪ್ರಯಾಣಿಕರೊಬ್ಬರು ಚಿನ್ನದ ಪುಡಿಯನ್ನು ರಟ್ಟಿನ ಪೆಟ್ಟಿಗೆಯಲ್ಲಿ ಇರಿಸಿ ನಾಲ್ಕು ಕಾರ್ಬನ್ ಪೇಪರ್ ಗಳಲ್ಲಿ ಸುತ್ತಿ ಕಳ್ಳಸಾಗಣೆ ಮಾಡಿದ್ದಾರೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

3 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

3 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

4 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

4 hours ago