News Karnataka Kannada
Thursday, May 02 2024
ಮಂಗಳೂರು

ಮಂಗಳೂರು: ಅಪಾರ್ಟ್‌ಮೆಂಟ್‌ ಮಹಡಿಯಿಂದ ಬಿದ್ದು ಸಾವು

Five die in Thane hospital in a single day
Photo Credit : Pixabay

ಮಂಗಳೂರು: ನಗರದ ನಂತೂರು ಬಳಿ ಇರುವ ಅಪಾರ್ಟ್‌ಮೆಂಟ್‌ 9ನೇ ಮಹಡಿಯಿಂದ ವ್ಯಕ್ತಿಯೊಬ್ಬರು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಎಸಿ ಟೆಕ್ನಿಶಿಯನ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ವಿನಯ್‌ ಜೋಯಲ್‌ ತ್ರಾವೊ( 22) ಒಂಬತ್ತನೆ ಮಹಡಿಯ ಕಿಟಕಿಯಿಂದ ಹೊರಬಂದು ಸ್ಕ್ರೂ ಹಾಕುವಾಗ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಮೃತದೇಹವನ್ನು ಎಜೆ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು