ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸೋಮವಾರ ಎಲ್ಲೆಲ್ಲೂ ಸಂಭ್ರಮ-ಸಡಗರ, ಹಬ್ಬದ ವಾತಾವರಣ. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಆಚರಣೆ ಅಂಗವಾಗಿ ಊರಿನ ನಾಗರಿಕರು, ನೌಕರರು, ಸರ್ಕಾರಿ ಅಧಿಕಾರಿಗಳು ಹಾಗೂ ಅಭಿಮಾನಿ ಭಕ್ತರು ಹೆಗ್ಗಡೆಯವರಿಗೆ ಶ್ರದ್ಧಾ-ಭಕ್ತಿಯಿಂದ ಫಲ, ಪುಷ್ಪ ಅರ್ಪಿಸಿ ಗೌರವ ಸಲ್ಲಿಸಿದರು.
ದೇವಸ್ಥಾನ, ಬಸದಿಯಲ್ಲಿ ವಿಶೇಷ ಪೂಜೆ ನಡೆಯಿತು.
ಮೂಡಬಿದ್ರೆ ಜೈನಮಠದ ಚಾರುಕೀರ್ತಿ ಭಟ್ಟಾರಕಸ್ವಾಮೀಜಿ, ಕನ್ಯಾಡಿ ರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಮಾಣಿಲದ ಮೋಹನದಾಸ ಸ್ವಾಮೀಜಿ, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯರಾದ ಕೆ. ಪ್ರತಾಪಸಿಂಹ ನಾಯಕ್ ಮತ್ತು ಕೆ. ಹರೀಶ್ ಕುಮಾರ್ ಮೊದಲಾದ ಗಣ್ಯರು ಹೆಗ್ಗಡೆಯವರಿಗೆ ಗೌರವಾರ್ಪಣೆ ಮಾಡಿದರು.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…