News Karnataka Kannada
Friday, May 03 2024
ಮಂಗಳೂರು

ಪತ್ರಕರ್ತರ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ

District Conference of Journalists Logo Released
Photo Credit : News Kannada

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ವತಿಯಿಂದ ನ.21ರಂದು ಮಂಗಳೂರಿನ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ನಡೆಯಲಿರುವ ಪತ್ರಕರ್ತರ 4ನೇ ಜಿಲ್ಲಾ ಸಮ್ಮೇಳನದ ಲಾಂಛನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ಶನಿವಾರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು.

ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ,ಜಿಲ್ಲಾ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ,ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಕಾರ್ಯ ದರ್ಶಿ ಭುವನೇಶ್ ಗೇರುಕಟ್ಟೆ, ಕಾರ್ಯ ಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಬೆಳ್ತಂಗಡಿ ತಾಲೂಕು ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಹೃಷಿಕೇಶ್ ಧರ್ಮ ಸ್ಥಳ, ಹಿರಿಯ ಪತ್ರಕರ್ತ ರಾದ ಆರ್.ಎನ್. ಪೂವಣಿ,ಅರವಿಂದ ಹೆಬ್ಬಾರ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು