ಮಂಗಳೂರು: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಆಯ್ಕೆಯಾದ ಶಾಸಕ ಯು.ಟಿ. ಖಾದರ್ ಅವರನ್ನು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಮಂಗಳವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಖಾದರ್ ಅವರನ್ನು ಅಭಿನಂದಿಸಿದ ಡಾ. ಭಂಡಾರಿ, ಹರೀಶ್ ಕುಮಾರ್
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.