News Karnataka Kannada
Thursday, May 09 2024
ಮಂಗಳೂರು

ಸುಬ್ರಹ್ಮಣ್ಯ ಡಾ. ತ್ರಿಮೂರ್ತಿ ಅವರಿಗೆ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿ

Dr. Subramanya Trimurti
Photo Credit : News Kannada

ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡಬಳ್ಳಾಪುರ, ಬೆಂಗಳೂರು ವತಿಯಿಂದ ನೀಡುವ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ತ್ರಿಮೂರ್ತಿ ಅವರು ಆಯ್ಕೆಯಾಗಿದ್ದಾರೆ.

ಜೂನ್ 25ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಕಾಯಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವು ಎಂದು ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಗೋಪಾಲಕೃಷ್ಣ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು