News Karnataka Kannada
Monday, April 22 2024
Cricket
ಮಂಗಳೂರು

ಜೈನ ಮುನಿಗಳ ಹತ್ಯೆ: ಡಾ.ವೀರೇಂದ್ರ ಹೆಗ್ಗಡೆ ಖಂಡನೆ

Dr Veerendra Heggade condemns killing of Jain sages
Photo Credit : News Kannada

ಮಂಗಳೂರು: ಚಿಕ್ಕೋಡಿಯಲ್ಲಿ ಜೈನಮುನಿಗಳ ಭೀಕರ ಹತ್ಯೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಖಂಡಿಸಿದ್ದಾರೆ.

ಈ ಘಟನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ. ಜೈನ ಧರ್ಮದಲ್ಲಿ ಪೂರ್ವ ಜನ್ಮದ ತಪ್ಪು ಅಥವಾ ಈ ಜನ್ಮದ ತಪ್ಪುಗಳಿಗೆ ಉಪಸರ್ಗಗಳನ್ನು ಅನುಭವಿಸಬೇಕಾಗುತ್ತದೆ. ಮುನಿಗಳಿಗಳಿಗೆ ಯಾವ ಕಾರಣಕ್ಕಾಗಿ ಈ ಉಪಸರ್ಗ ಎಂದು ಗೊತ್ತಿಲ್ಲ.
ಕೃತ್ಯ ಎಸಗಿದವರ ಬಂಧನ ಆಗಿರುವುದು ತಿಳಿದುಬಂದಿದೆ.

ಇದಕ್ಕಾಗಿ ಸರ್ಕಾರ ಮತ್ತು ಪೊಲೀಸರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ತಪ್ಪಿದಸ್ಥರಿಗೆ ತಕ್ಷ ಶಿಕ್ಷೆಯಾಗಬೇಕು. ಮುನಿಗಳಿಗೆ ಸರ್ಕಾರ ರಕ್ಷಣೆಯನ್ನು ಕೊಡಬೇಕಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು