ಬೆಳ್ತಂಗಡಿ: ರಾಜ್ಯಸಭೆಗೆ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿರುವ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಅಳದಂಗಡಿಯ ಶ್ರೀ ಮಹಾಗಣಪತಿ ದೇವಸ್ಥಾನದ ವತಿಯಿಂದ ಭಾನುವಾರ ಭೇಟಿ ಮಾಡಿ ಅಭಿನಂದಿಸಲಾಯಿತು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಂಗಾಧರ ಮಿತ್ತಮಾರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ. ಶಶಿಧರ ಡೋಂಗ್ರೆ, ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ನೊಚ್ಚ, ಸದಸ್ಯ ಸುರೇಶ್ ಶೆಟ್ಟಿ ಕುರೆಲ್ಯ, ಜಗನ್ನಾಥ ಶೆಟ್ಟಿ, ಡಾ. ಸುಷ್ಮಾ ಡೋಂಗ್ರೆ,ಪ್ರೇಮಾ ಶೆಟ್ಟಿ ಉಪಸ್ಥಿತರಿದ್ದರು.
ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…
ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…
ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…
ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…
ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…