News Karnataka Kannada
Sunday, May 19 2024
ಮಂಗಳೂರು

ಮಹಿಳಾ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ ಸ್ಥಾಪನೆ

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ.
Photo Credit : NewsKarnataka

ಮಂಗಳೂರು: ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ.

ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ ತೆರೆಯಲಾಗಿದ್ದು.6360938947 ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು.

ಸಂತ್ರಸ್ತರು ಅಥವಾ ಬಾತ್ಮೀದಾರರ ಹೆಸರುಗಳನ್ನು ಗೌಪ್ಯವಾಗಿಡಲಾಗುವುದು ಎಂದು ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು