News Karnataka Kannada
Friday, April 19 2024
Cricket
ಮಂಗಳೂರು

ಅಪಾಯಕಾರಿ ಪ್ರದೇಶಗಳಿಂದ ಜನರ ಸ್ಥಳಾಂತರ: ಉಸ್ತುವಾರಿ ಗುಂಡೂರಾವ್‌ ಸೂಚನೆ

Ganesh Chaturthi holiday on September 19: Chief Secretary Gundu Rao
Photo Credit : Facebook

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ವಿಪತ್ತು ನಿರ್ವಹಣೆ ಕುರಿತು ವಿಶೇಷ ಸಭೆ ನಡೆಸಿದರು.

ಮಳೆ ಹಾನಿ ಸಂಭವಿಸದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಶುಕ್ರವಾರ ಬಂಟ್ವಾಳದಲ್ಲಿ ಗುಡ್ಡ ಕುಸಿತದಿಂದ ಮಹಿಳೆ ಮೃತಪಟ್ಟಿದ್ದು, ಇಂತಹ ಪ್ರಕರಣಗಳು ಸಂಭವಿಸದಂತೆ ಎಚ್ಚರಿಕೆ ವಹಿಸಲು ಸಚಿವರು ಸೂಚನೆ ನೀಡಿದರು.

ಅಪಾಯದ ಮುನ್ಸೂಚನೆಯಿರುವ ಪ್ರದೇಶದ ಜನರನ್ನ ಬೇರೆಡೆ ಸ್ಥಳಾತರಿಸುವಂತೆ ನಿರ್ದೇಶನ ನೀಡಿದರು. ಈ ನಡುವೆ ವಿಪರೀತ ಮಳೆಯಿಂದಾಗಿ ತುಂಬೆ ವೆಂಟೆಡ್ ಡ್ಯಾಮ್ ನ ನೀರಿನ ಮಟ್ಟ ಏರಿಕೆಯಾಗಿದ್ದು, ಪ್ರಸ್ತುತ ಸುಮಾರು 4.70 ಮೀಟರ್‌ ನಷ್ಟು ನೀರು ಸಂಗ್ರಹವಾಗಿದೆ.

ಮಳೆ ಬಿರುಸು ಕಡಿಮೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಿರುಸು ಕಡಿಮೆಯಾಗಿದೆ. ಹೀಗಾಗಿ ಶಾಲೆ ಕಾಲೇಜುಗಳು ಎಂದಿನಂತೆ ನಡೆಯುತ್ತಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು