Categories: ಮಂಗಳೂರು

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ‌ ಏ.28 ರಂದು “ಆಟಿಸಂ ಜಾಗೃತಿ”ಕುರಿತು ಎಕ್ಷಪ್ಸನಲ್ ಕಾರ್ಯಕ್ರಮ

ಮಂಗಳೂರು: ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್‌ ಪ್ರೈಸಸ್‌ ಹಾಗೂ ಸ್ಪೇಷಲ್‌ ಪೇರೆಂಟ್ಸ್‌ ಸಪೋರ್ಟ್‌ ಗ್ರೂಪ್‌ ಅವರ ಸಹಯೋಗದೊಂದಿಗೆ Aibha association jote ಮಂಗಳೂರು ಚಾಪ್ಟರ್ ಅರ್ಪಿಸುವ “ಆಟಿಸಂ ಜಾಗೃತಿ”ರ ಕುರಿತು ಎಕ್ಷಪ್ಸನಲ್ 2024 ಎಂಬ ವಿಭಿನ್ನ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಪ್ರತಿ ವರ್ಷ ಏಪ್ರಿಲ್‌ 2ರಂದು ವಿಶ್ವ ಆಟಿಸಂ ಜಾಗೃತಿ ದಿನವನ್ನು (World Autism Awareness Day) ಆಚರಿಸಲಾಗುತ್ತದೆ. ಮಕ್ಕಳಲ್ಲಿ ಕಂಡುಬರುವ ಆಟಿಸಂ ಸಮಸ್ಯೆಯ ಬಗೆಗೆ ಪೋಷಕರು ಜಾಗೃತರಾಗಬೇಕು ಎಂಬ ನಿಟ್ಟಿನಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ.

ಇದೇ ಏಪ್ರೀಲ್‌ 28 ರಂದು ಸಂಜೆ ನಾಲ್ಕು ಗಂಟೆಗೆ ಸರಿಯಾಗಿ ಈ ಕಾರ್ಯಕ್ರಮ ಕದ್ರಿ ಪಾರ್ಕ್‌ ನಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಫಾರ್ಮಲ್ಸ್‌ ಹಾಗು ಟ್ರೆಡಿಷನ್ ಉಡುಗೆಯ ರ್ಯಾಂಪ್‌ ವಾಲ್ಕ್‌ ನಡೆಯಲಿದೆ. ಹಾಗೇಯೆ ಫ್ಯಾನ್ಸಿ ಡ್ರೇಸ್‌ ಕಂಟೆಸ್ಟ್‌ ಹಾಗು ಆರ್ಟ್‌ ಹಾಗು ಕರಕುಶಲ ಪ್ರದರ್ಶನ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಹಾಗು ನೊದಾಣಿಗಾಗಿ ಸಂಪರ್ಕಿಸಿ +91 7676218092 ಪ್ರತಿಮಾ ಪವಾರ್

Nisarga K

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

5 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

5 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

5 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

5 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

7 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

7 hours ago