News Karnataka Kannada
Sunday, April 28 2024
ಮಂಗಳೂರು

ಗುಂಡ್ಯ ಹೊಳೆಯಲ್ಲಿ ಕೃಷಿಕನ ಮೃತದೇಹ ಪತ್ತೆ

ಪರಪ್ಪನ ಅಗ್ರಹಾರದಲ್ಲಿ ಒಂದೇ ಮನೆಯಲ್ಲಿದ್ದ ವಿಚ್ಛೇದಿತ ಮಹಿಳೆ ಬಿಟ್ಟುಹೋಗಿದ್ದಕ್ಕೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜ.18ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
Photo Credit : Pixabay

ಕಡಬ: ಭಾರಿ ಮಳೆಯಿಂದಾಗಿ ಹೊಳೆಗೆ ಬಿದ್ದು ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ಸಮೀಪದ ಇಚ್ಲಂಪಾಡಿಯಲ್ಲಿ ನಡೆದಿದೆ.

ಮೃತರನ್ನು ಇಚ್ಲಂಪಾಡಿ ಗ್ರಾಮದ ಕುಡಾಲ ನಿವಾಸಿ ಕೃಷ್ಣಪ್ಪ ಗೌಡ ಯಾನೆ ಕಿಟ್ಟಣ್ಣ (60) ಎಂದು ಗುರುತಿಸಲಾಗಿದೆ. ಜು.9ರಂದು ಮಧ್ಯಾಹ್ನ ಇಚ್ಲಂಪಾಡಿಯ ಹೊಳೆಬದಿಗೆ ಹೋದವರು ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಮನೆಯವರು ಹೊಳೆಯಲ್ಲಿ ಹುಡುಕಾಟ ನಡೆಸಿದ್ದ ವೇಳೆ ಕಿಟ್ಟಣ್ಣ ಅವರ ಚಪ್ಪಲಿ ಪತ್ತೆಯಾಗಿತ್ತು. ಜು.10ರಂದು ಬೆಳಿಗ್ಗೆ ಹೊಳೆ ಬದಿ ಮತ್ತೆ ಹುಡುಕಾಟ ನಡೆಸಿದಾಗ ಗುಂಡ್ಯಹೊಳೆ ಸೇರುವಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು