Categories: ಮಂಗಳೂರು

ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷಾಶ್ರಯ ಯೋಜನೆಯಡಿ ಆರ್ಥಿಕ ಕೊಡುಗೆ

ಮಂಗಳೂರು: ಯಕ್ಷಗಾನ ಕಲಾವಿದರಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಯೋಜನೆಗಳಲ್ಲಿ ಒಂದಾದ ಯಕ್ಷಾಶ್ರಯದಡಿ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯವನ್ನು ಟ್ರಸ್ಟ್ ಕಚೇರಿಯಲ್ಲಿ ವಿತರಿಸಲಾಯಿತು.

ಸುಂಕದಕಟ್ಟೆ ಮೇಳದ ಜಯೇಂದ್ರ ಕಿದೂರ್, ಸಸಿಹಿತ್ಲು ಮೇಳದ ಗುಡ್ಡಪ್ಪ ಸುವರ್ಣ ಇವರುಗಳಿಗೆ 2ನೇ ಕಂತು ಮತ್ತು ಬಪ್ಪನಾಡು ಮೇಳದ ನಾಗಪ್ಪ ಪಡುಮಲೆ ಇವರಿಗೆ ಕೊನೆಯ ಕಂತಿನ ಮೊತ್ತದ ಚಕ್ಕನ್ನು ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರು ವಿತರಿಸಿದರು.

ಈ ಸಂದರ್ಭದಲ್ಲಿ ಫೌಂಡೇಶನಿನ ಪ್ರಧಾನ ಕಾರ್ಯದರ್ಶಿ ಅಡ್ಯಾರ್ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ , ಜತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕನಗರ, ಬಪ್ಪನಾಡು ಮೇಳದ ದಿನೇಶ್ ಕೊಡಪದವು ಜತೆಗಿದ್ದರು.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago