News Karnataka Kannada
Friday, April 12 2024
Cricket
ಮಂಗಳೂರು

ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅನಾಹುತ : ಕೊಟ್ಯಾಂತರ ರೂಪಾಯಿ ನಷ್ಟ

ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಈ ದುರಂತದಿಂದ‌ ಕೊಟ್ಯಾಂತರ ರೂಪಾಯಿ ನಷ್ಟವಾಗಿದೆ. ನಗರದ ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಘಟನೆ ನಡೆದಿದೆ.
Photo Credit : NewsKarnataka

ಮಂಗಳೂರು: ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಈ ದುರಂತದಿಂದ‌ ಕೊಟ್ಯಾಂತರ ರೂಪಾಯಿ ನಷ್ಟವಾಗಿದೆ. ನಗರದ ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಘಟನೆ ನಡೆದಿದೆ.

ಯು ಎಂ ಮೊಹಮ್ಮದ್ ಎಂಬವರಿಗೆ ಸೇರಿದ ಕೋಳಿ ವೆಸ್ಟ್ ಹಾಗು ಫಿಶ್ ವೆಸ್ಟ್ ನಿಂದ ಆಯಿಲ್ ಉತ್ಪದಿಸುವ ಶಿಹಾರ್ ಎಂಟರ್ಪ್ರೈಸ್‌ನಲ್ಲಿ ತಡರಾತ್ರಿ ಗೋಡಾನ್ ನಲ್ಲಿ
ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ಅಗ್ನಿಶಾಮಕ ಸಿಬ್ಬಂಧಿ ಸ್ಥಳಕ್ಕೆ ಧಾವಸಿ ಹರಸಾಹಸದಿಂದ ಬೆಂಕಿ‌ ನಂದಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ‌ ಯಾವುದೇ ಪ್ರಾಣಹಾನಿ ಆಗಿಲ್ಲ. ಆದರೆ ಅಗ್ನಿ ದುರಂತದಿಂದ‌ ಕೊಟ್ಯಾಂತರ ರೂಪಾಯಿ ನಷ್ಟವಾಗಿದೆ ಎಂದು ಹೇಳಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು