News Karnataka Kannada
Sunday, April 28 2024
ಮಂಗಳೂರು

ಮಣಿಪಾಲ ಹಕುನ ಮಟಾಟ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ: 40 ಲಕ್ಷ ರೂ. ಗಳಿಗೂ ಅಧಿಕ ನಷ್ಟ

Fire breaks out at Matata restaurant in Manipal's Hakuna, loss of over Rs 40 lakh
Photo Credit : News Kannada

ಮಣಿಪಾಲ: ಈಶ್ವರನಗರ ಸಮೀಪದ ಹಕುನ ಮಟಾಟ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ‌ ಇಂದು ಮುಂಜಾನೆ ಆಕಸ್ಮಿಕವಾಗಿ ಅಗ್ನಿವಘಡ ಸಂಭವಿಸಿದ್ದು, ಸುಮಾರು 40 ಲಕ್ಷಕ್ಕೂ ಅಧಿಕ ಮೌಲ್ಯದ ನಷ್ಟ ಸಂಭವಿಸಿದೆ.

ರೆಸ್ಟೋರೆಂಟ್ ನ ಕಿಚನ್ ರೂಮ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿದ್ದು, ಅಪಾರ ಪ್ರಮಾಣದ ಉಪಕರಣಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.

ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು