ಮಣಿಪಾಲ: ಈಶ್ವರನಗರ ಸಮೀಪದ ಹಕುನ ಮಟಾಟ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ಇಂದು ಮುಂಜಾನೆ ಆಕಸ್ಮಿಕವಾಗಿ ಅಗ್ನಿವಘಡ ಸಂಭವಿಸಿದ್ದು, ಸುಮಾರು 40 ಲಕ್ಷಕ್ಕೂ ಅಧಿಕ ಮೌಲ್ಯದ ನಷ್ಟ ಸಂಭವಿಸಿದೆ.
ರೆಸ್ಟೋರೆಂಟ್ ನ ಕಿಚನ್ ರೂಮ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿದ್ದು, ಅಪಾರ ಪ್ರಮಾಣದ ಉಪಕರಣಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.
ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.
ಸ್ಯಾಂಡಲ್ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…
ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…
ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.
ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್ ಶವವಾಗಿ ಪತ್ತೆಯಾಗಿದ್ದಾನೆ.