ಪುತ್ತೂರು: ನಗರದ ಹರ್ಷ ಶೋರೂಮ್ ಗೋದಾಮಿನಲ್ಲಿ ಅಗ್ನಿ ದುರಂತ ಸಂಭವಿಸಿದೆ. ದಗದಗನೆ ಉರಿಯುತ್ತಿರುವ ಬೆಂಕಿಯ ಜ್ವಾಲೆಗೆ ಕೋಟ್ಯಾಂತರ ಮೌಲ್ಯದ ವಸ್ತುಗಳು ಸುಟ್ಟುಕರಕಲಾಗಿದೆ.
ಅಗ್ನಿಶಾಮಕದವರಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಪುತ್ತೂರು ನಗರ ಪೊಲೀಸರು ಸಹಕರಿಸುತ್ತಿದ್ದಾರೆ.