ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇದೀಗ ಅವರು ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…