Categories: ಮಂಗಳೂರು

ಬೆಂಗಳೂರು: ಮಾಜಿ ಸಚಿವ ಯು.ಟಿ. ಖಾದರ್ ಸ್ಪೀಕರ್‌

ಬೆಂಗಳೂರು: ಮಾಜಿ ಸಚಿವ ಯು.ಟಿ. ಖಾದರ್ ಅವರನ್ನು ವಿಧಾನಸಭಾಧ್ಯಕ್ಷರನ್ನಾಗಿ ಮಾಡಲು ನಿರ್ಧರಿಸಿಲಾಗಿದೆ. ಅದರಂತೆ ಮಂಗಳವಾರ ಬೆಳಗ್ಗೆ 11 ಗಂಟೆಗೆ ಸಭಾಧ್ಯಕ್ಷ ಸ್ಥಾನಕ್ಕೆ ಯುಟಿ ಖಾದರ್ ನಾಮಪತ್ರ ಸಲ್ಲಿಸಲಿದ್ದು, ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.

ಮೇ 24 ರಂದು ವಿಧಾನಸಭಾಧ್ಯಕ್ಷರ ಆಯ್ಕೆ ನಡೆಯಲಿದೆ. ಮಂಗಳವಾರ ಮಧ್ಯಾಹ್ನ 12ರ ಒಳಗೆ ಸ್ಪೀಕರ್ ಚುನಾವಣೆಗೆ ಸ್ಪರ್ಧಿಸುವವರು ನಾಮಪತ್ರ ಸಲ್ಲಿಸಬೇಕಾಗುತ್ತದೆ ಎಂದು ವಿಧಾನಸಭೆ ಬುಲೆಟಿನ್ ಹೊರಡಿಸಿದೆ.

ದೇಶಪಾಂಡೆ ಅವರನ್ನು ಸ್ಪೀಕರ್ ಹುದ್ದೆಯನ್ನು ನಿಭಾಯಿಸಲು ಕೇಳಲಾಯಿತು. ಆದರೆ, ಅವರು ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಹುದ್ದೆಯನ್ನು ನಿರಾಕರಿಸಿದರು. ಹಿರಿಯ ನಾಯಕ ಹಾಗೂ ಮಾಜಿ ಸಚಿವ ಎಚ್‌ಕೆ ಪಾಟೀಲ್ ಅವರನ್ನು ಕೂಡ ಸ್ಪೀಕರ್ ಹುದ್ದೆಗೆ ಪಕ್ಷ ಪರಿಗಣಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿರುವ ಆಳಂದ ಶಾಸಕ ಬಿ.ಆರ್. ಪಾಟೀಲ್ ಅವರನ್ನೂ ಸಂಪರ್ಕಿಸಲಾಗಿತ್ತು.

Gayathri SG

Recent Posts

ಕೆಎಸ್ಆರ್​ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ಡಿಕ್ಕಿ: ಓರ್ವ ಸಾವು

ಮಧುಗಿರಿ ತಾಲೂಕಿನ ದಂಡಿಪುರದ ವಿಜಯಾನಂದಿ ಕ್ರಾಸ್ ಬಳಿ  ಕೆಎಸ್ಆರ್​ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ…

11 mins ago

ನಕಲಿ ಮಸಾಲೆ ಪದಾರ್ಥಗಳನ್ನು ತಯಾರಿಕೆ : ಮೂವರ ಬಂಧನ, 15 ಟನ್‌ ವಶ

ನಕಲಿ ಮಸಾಲೆ ಪದಾರ್ಥಗಳ ತಯಾರಿಕೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಅವರಿಂದ 15 ಟನ್​ ನಕಲಿ ಮಸಾಲೆ…

14 mins ago

ಮುಂಬೈ ವಿಮಾನ ನಿಲ್ದಾಣದಲ್ಲಿ 12.47 ಕೆ.ಜಿ ಚಿನ್ನ, 10 ಮಂದಿ ಆರೋಪಿಗಳು ವಶಕ್ಕೆ

ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹8.37 ಕೋಟಿ ಮೌಲ್ಯದ 12.47 ಕೆ.ಜಿ ಚಿನ್ನ ಮತ್ತು ಎಲೆಕ್ಟ್ರಾನಿಕ್‌ ವಸ್ತುಗಳನ್ನು ಕಸ್ಟಮ್ಸ್‌ ಇಲಾಖೆ ಸಿಬ್ಬಂದಿ…

16 mins ago

ಸಮಂತಾ ನಗ್ನ ಫೋಟೋ ವೈರಲ್; ಸ್ವತಃ ಶೇರ್ ಮಾಡಿ ಡಿಲೀಟ್ ಮಾಡಿದ್ರಾ‌

ನಟಿ ಸಮಂತಾ ಬಾತ್‌ಟಬ್‌ನಲ್ಲಿ ಕುಳಿತಿರುವ ನಗ್ನ ಫೋಟೋವೊಂದು ವೈರಲ್ ಆಗಿದ್ದು, ಚಿತ್ರ ಶೇರ್ ಆದ ಕೊಂಚ ಹೊತ್ತಲ್ಲೇ ಡಿಲೀಟ್ ಆಗಿದೆ.…

42 mins ago

ವಿಶ್ವಕಪ್‌ ಗೆದ್ದರೆ, ತಂಡದ ಪ್ರತಿ ಆಟಗಾರನಿಗೆ 1 ಲಕ್ಷ US ಡಾಲರ್‌ ಘೋಷಣೆ ಮಾಡಿದ ಪಾಕ್‌

ಆರ್ಥಿಕ ಬಿಕ್ಕಟ್ಟಿನಲ್ಲಿರುವ ಪಾಕಿಸ್ತಾನ ದಯನೀಯ ಸ್ಥಿತಿ ತಲುಪಿದ್ದರು, ಕ್ರಿಕೆಟ್‌ ಆಟಗಾರರಿಗೆ ಬಂಪರ್‌ ಬಹುಮಾನ ಘೋಷಣೆ ಮಾಡಿದೆ. 

42 mins ago

ಸ್ಟೇರಿಂಗ್‌ ಕಟ್ ಆಗಿ ಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌ : 30 ಪ್ರಯಾಣಿಕರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್‌ವೊಂದರ ಸ್ಟೇರಿಂಗ್‌ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ…

1 hour ago