Categories: ಮಂಗಳೂರು

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

ಬೆಳ್ತಂಗಡಿ: ಬೆಳ್ತಂಗಡಿಯ ಬಿಜೆಪಿ ಪಕ್ಷದಿಂದ ಬೇಸತ್ತು, ಬಹಿರಂಗವಾಗಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಪಕ್ಷಕ್ಕೆ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕುಲಾಲ್ ಸಮುದಾಯದ ಮುಖಂಡರಾದ ಚಂದಪ್ಪ ಕುಲಾಲ್ ಅವರು ಮಾಜಿ ಶಾಸಕರಾದ ವಸಂತ ಬಂಗೇರರ ನೇತೃತ್ವದಲ್ಲಿ ಸೇರ್ಪಡೆಗೊಂಡಿದ್ದಾರೆ.

ಮಡಂತ್ಯಾರನಲ್ಲಿ ನಡೆದ ಪಕ್ಷ ಸೇರ್ಪಡೆಯಲ್ಲಿ ಕಾಂಗ್ರೆಸ್ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು ಮಾತ್ನಾಡಿ, ಚಂದಪ್ಪ ಕುಲಾಲ್ ಅವರಂತಹ ಪ್ರಮುಖರು ಪಕ್ಷಕ್ಕೆ ಸೇರಿದ್ದು ನಮಗೆ ಬಲ ಬಂದಂತಾಗಿದೆ. ನಮ್ಮ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಚಿತ್ರನಟ ವಿಜಯ ರಾಘವೇಂದ್ರ ಪಕ್ಷದ ಮುಖಂಡರಾದ ಸತೀಶ್ ಕಾಶಿಪಟ್ನ ಪ್ರಮೋದ್ ಕುಮಾರ್ ಮಚ್ಚಿನ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಪೆರ್ನಾಂಡೀಸ್, ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Gayathri SG

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

5 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

5 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

5 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

6 hours ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

6 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

6 hours ago